ಕೊವಿಡ್ ಗುಣಮುಖ ಬಾಲಕನಲ್ಲಿ ಅಪರೂಪದ ಎನೆಕ್ ಕಾಯಿಲೆ ಪತ್ತೆ ! ಮಕ್ಕಳಿಗೆ ಬಂದಿದ್ದು ದೇಶದಲ್ಲೇ ಮೊದಲು ಎಂದ ವೈದ್ಯರು
ದಾವಣಗೆರೆ: ದೇಶದಲ್ಲಿ ವಿರಳವಾದ ಕಾಯಿಲೆಯೊಂದು ದಾವಣಗೆರೆ ಎಸ್ಎಸ್ ಆಸ್ಪತ್ರೆಯಲ್ಲಿ 13 ವರ್ಷದ ಬಾಲಕನಲ್ಲಿ ಪತ್ತೆಯಾಗಿದೆ. ಅಪರೂಪದ ಅಕ್ಯುಟ್ ನೆಕ್ರೋಟೈಜಿಂಗ್ ಎನ್ಸೆಫಲೋಪತಿ (ANEC case- acute necrotizing encephalopathy of childhood) ಎಂಬ ಕಾಯಿಲೆಯು ಎಸ್ಎಸ್ ವೈದ್ಯಕೀಯ ಸಂಶೋಧನೆ ಸಂಸ್ಥೆಯಲ್ಲಿ ಕೋವಿಡ್ ಸೋಂಕಿನಿಂದ ಗುಣಮುಖವಾದ ಬಾಲಕನಲ್ಲಿ ಈ ಕಾಯಿಲೆ ಪತ್ತೆಯಾಗಿದೆ. ಎಸ್ಎಸ್ ಆಸ್ಪತ್ರೆ ಸಂಶೋಧನಾ ಕೇಂದ್ರದ ವೈದ್ಯಕೀಯ … Continued