ಪದವಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ನೀಡಿದ ಡಿಸಿಎಂ
ಬೆಂಗಳೂರು: ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಕಾಲೇಜುಗಳು ಪದವಿ ಕೋರ್ಸ್ಗಳ ಸಮ ಸ್ಥಾನಿಕ ಸೆಮಿಸ್ಟರ್ ಕೋರ್ಸ್ಗಳಿಗೆ ಆನ್ಲೈನ್ ತರಗತಿಗಳನ್ನು ಮುಂದುವರಿಸಬೇಕು. ಈ ಕೋರ್ಸ್ಗಳ ಭೌತಿಕ ತರಗತಿಗಳನ್ನು ಆರಂಭಿಸುವ ಕುರಿತು ಕೋವಿಡ್ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಶುಕ್ರವಾರ ತಿಳಿಸಿದ್ದಾರೆ. ಬೆಸ ಸ್ಥಾನಿಕ ಸೆಮಿಸ್ಟರ್ಗಳಿಗೆ … Continued