ಹಿಂಗಾರು ಮಳೆ ಸಮೃದ್ಧವಾಗಿ ಸುರಿಯಲಿದೆ ; ದಕ್ಷಿಣ ಭಾರತದಲ್ಲಿ ಪ್ರಕೃತಿ ವಿಕೋಪದ ಲಕ್ಷಣವಿದೆ ; ಕೋಡಿಮಠ ಶ್ರೀಗಳ ಭವಿಷ್ಯ

ಹಾಸನ: ಮುಂಗಾರು ಮಳೆ ಕೊರತೆಯಾದರೂ ಹಿಂಗಾರು ಮಳೆ ಸಮೃದ್ಧವಾಗಿ ಸುರಿದು ರೈತರಿಗೆ-ಜನರಿಗೆ ಪರಿಹಾರ ದೊರೆಯಲಿದೆ. ದಕ್ಷಿಣ ಭಾರತದಲ್ಲೂ ಭೀಕರ ಪ್ರಕೃತಿ ವಿಕೋಪಗಳು ಸಂಭವಿಸುವ ಲಕ್ಷಣಗಳಿವೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಹಾಸನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ವರ್ಷದ ಕುರಿತು ತಾವು ಮೊದಲೇ ಭವಿಷ್ಯ ಹೇಳಿದ್ದಾಗಿ ತಿಳಿಸಿದರು. … Continued