ಬೆಂಗಳೂರು : ಅಂಚೆ ಮೂಲಕ ತರಿಸಿಕೊಂಡಿದ್ದ ₹21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ…!
ಬೆಂಗಳೂರು : ವಿದೇಶಗಳಿಂದ ಭಾರತೀಯ ಅಂಚೆ ಮೂಲಕ ನಗರಕ್ಕೆ ತರಿಸಿಕೊಂಡಿದ್ದ ₹21.17 ಕೋಟಿ ಮೌಲ್ಯದ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತುಗಳನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಚಾಮರಾಜಪೇಟೆ ಫಾರಿನ್ ಫೋಸ್ಟ್ ಆಫೀಸ್‌ಗೆ ಯು.ಎಸ್., ಯು.ಕೆ., ಬೆಲ್ಜಿಯಂ, ಥೈಲ್ಯಾಂಡ್, ನೆದರ್ ಲ್ಯಾಂಡ್ ಸೇರಿದಂತೆ ವಿವಿಧ ದೇಶಗಳಿಂದ … Continued