ಜ.15ರಂದು ನಿಗದಿಯಾಗಿದ್ದ ಯುಜಿಸಿ-ಎನ್​​ಇಟಿ ಪರೀಕ್ಷೆ ಮುಂದೂಡಿಕೆ

ನವದೆಹಲಿ: ಬುಧವಾರ (ಜ.15) ನಡೆಯಬೇಕಿದ್ದ ಯುಜಿಸಿ-ಎನ್​​ಇಟಿ (UGC-NET) ಪರೀಕ್ಷೆಯನ್ನು ಮುಂದೂಡಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (National Testing Agency) ಆದೇಶ ಹೊರಡಿಸಿದೆ. ಮಕರ ಸಂಕ್ರಾಂತಿ, ಪೊಂಗಲ್ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದ್ದು, ಮುಂದಿನ ಪರೀಕ್ಷೆ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಿದೆ. ʼʼಹೊಸ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು. ಜ. 16ರಂದು ನಿಗದಿಯಾಗಿರುವ ಯುಜಿಸಿ-ನೆಟ್ … Continued

14 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ದಿನಾಂಕ ಬದಲು

ನವದೆಹಲಿ: ಚುನಾವಣಾ ಆಯೋಗವು ಉತ್ತರ ಪ್ರದೇಶ, ಪಂಜಾಬ್ ಮತ್ತು ಕೇರಳದ 14 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯನ್ನು ಮುಂದೂಡಿದೆ. ಈ ವಿಧಾನಸಭಾ ಕ್ಷೇತ್ರಗಳಲ್ಲಿ ನವೆಂಬರ್ 13ರ ಬದಲಾಗಿ ನವೆಂಬರ್ 20 ರಂದು ಮತದಾನ ನಡೆಯಲಿದೆ. ವಿವಿಧ ಹಬ್ಬಗಳ ಕಾರಣದಿಂದಾಗಿ ಮತದಾನದ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಉತ್ತರ ಪ್ರದೇಶದ ಮೀರಾಪುರ್, ಕುಂದರ್ಕಿ, … Continued