ಕರ್ನಾಟಕದಲ್ಲಿ ಅಧಿಕಾರ ಸಂಘರ್ಷ: ಸಿದ್ದರಾಮಯ್ಯ, ಶಿವಕುಮಾರಗೆ ಕಾಂಗ್ರೆಸ್ ಹೈಕಮಾಂಡಿನಿಂದ ದೆಹಲಿ ಬುಲಾವ್ ಸಾಧ್ಯತೆ…
ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ (Chief minister) ಹುದ್ದೆಯ ಕುರಿತಂತೆ ನಡೆಯುತ್ತಿರುವ ಆಂತರಿಕ ಸಂಘರ್ಷ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಪಕ್ಷದ ಹೈಕಮಾಂಡ್ ಮಧ್ಯಪ್ರವೇಶಿಸಿದೆ. ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರ ನಡುವೆ ಮಹತ್ವದ ಸಭೆ ನಿಗದಿಯಾಗಿದ್ದು, ಅದರ ನಂತರ ಗೊಂದಲಕ್ಕೆ ಪರಿಹಾರ ಕಂಡುಕೊಳ್ಳುವ ಸಲುವಾಗಿ, ನವೆಂಬರ್ 29 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ … Continued