ಗೋ‌ಮೂತ್ರದಿಂದ ಸೋಪು- ಶಾಂಪು ತಯಾರಿಕೆ, ಸೆಗಣಿಯಿಂದ ಆಯಿಲ್ ಪೇಂಟ್ ಉತ್ಪಾದನೆಗೆ ಕ್ರಮ: ಸಚಿವ ಪ್ರಭು ಚವ್ಹಾಣ

ಬೆಂಗಳೂರು: ದೇಶದ ವಿವಿಧೆಡೆ ಕಡೆ ನಾನು ಭೇಟಿ ಮಾಡಿದ್ದೇನೆ, ಅಲ್ಲಿ ಗೋ‌ಮೂತ್ರದಿಂದ ಸೋಪು, ಶಾಂಪು ತಯಾರಿಸುತ್ತಾರೆ, ಸೆಗಣಿಯಿಂದ ಆಯಿಲ್ ಪೇಂಟ್ ಮಾಡುತ್ತಿದ್ದಾರೆ. ಇದರ ಬಗ್ಗೆ ನಾವು ಚರ್ಚೆ ನಡೆಸಿದ್ದೇವೆ. ನಾವು ಸಹ ಇದನ್ನು ಉತ್ಪಾದಿಸಲು ತೀರ್ಮಾನ ಮಾಡಿದ್ದೇವೆ ಎಂದು ಪಶುಸಂಗೋಪನ ಸಚಿವ ಪ್ರಭು ಚವ್ಹಾಣ ಹೇಳಿದರು. ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಬರ್ ಗ್ಯಾಸ್ ಬಗ್ಗೆಯೂ … Continued