ಉಜ್ವಲ ಯೋಜನೆಯಡಿ ಎಲ್ಪಿಜಿ ಸಬ್ಸಿಡಿ 300 ರೂ.ಗೆ ಹೆಚ್ಚಿಸಿದ ಕೇಂದ್ರ ಸರ್ಕಾರ
ನವದೆಹಲಿ: ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕ ಪಡೆದ ಬಡ ಮಹಿಳೆಯರಿಗೆ ನೀಡುವ ಸಬ್ಸಿಡಿಯನ್ನು ಪ್ರತಿ ಸಿಲಿಂಡರ್ಗೆ ಪ್ರಸ್ತುತ 200 ರೂ.ಗಳಿಂದ 300 ರೂ.ಗಳಿಗೆ ಸರ್ಕಾರ ಬುಧವಾರ (ಅಕ್ಟೋಬರ್ 4) ಹೆಚ್ಚಿಸಿದೆ ಎಂದು ಕೇಂದ್ರ ಸಚಿವ ಅನುರಾಗ ಠಾಕೂರ್ ಹೇಳಿದ್ದಾರೆ. ಉಜ್ವಲಾ ಫಲಾನುಭವಿಗಳು ಪ್ರಸ್ತುತ 14.2 ಕೆಜಿ ಸಿಲಿಂಡರ್ಗೆ 703 ರೂ.ಗಳನ್ನು ಪಾವತಿಸುತ್ತಿದ್ದರು. ಮಾರುಕಟ್ಟೆ ಬೆಲೆ … Continued