ಇದು ಸಂಘಟನೆಯ ಶಕ್ತಿ..: ಬಹಿರಂಗವಾಗಿ ಆರೆಸ್ಸೆಸ್‌-ಬಿಜೆಪಿ ಹೊಗಳಿ ಕಾಂಗ್ರೆಸ್ಸನ್ನು ಪೇಚಿಗೆ ಸಿಲುಕಿಸಿದ ದಿಗ್ವಿಜಯ ಸಿಂಗ್…!

ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯ ಬೆನ್ನಲ್ಲೇ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸಂಸದ ದಿಗ್ವಿಜಯ ಸಿಂಗ್ ಅವರ ಸಾಮಾಜಿಕ ಜಾಲತಾಣದ ಪೋಸ್ಟ್ ರಾಜಕೀಯ ವಲಯದಲ್ಲಿ ಭಾರಿ ವಿವಾದ ಸೃಷ್ಟಿಸಿದೆ. ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಶಿಸ್ತನ್ನು ಅವರು “ಶ್ಲಾಘಿಸಿರುವುದು” ಕಾಂಗ್ರೆಸ್ ಮುಖಂಡರ ಕೆಂಗಣ್ಣಿಗೆ ಗುರಿಯಾಗಿದೆ. ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) … Continued