ಪ್ರಜ್ವಲ್ ರೇವಣ್ಣ ಪ್ರಕರಣ: ಹೆಚ್ಚುವರಿ ಎಸ್‌ಪಿಪಿ ಹುದ್ದೆಗೆ ಹಿರಿಯ ವಕೀಲೆ ಜಯ್ನಾ ಕೊಠಾರಿ ರಾಜೀನಾಮೆ
ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ ಹಾಗೂ ಈ ಸಂಬಂಧ ವಿಶೇಷ ತನಿಖಾ ದಳವು (ಎಸ್‌ಐಟಿ) ನಡೆಸುತ್ತಿರುವ ಪ್ರಕರಣಗಳಲ್ಲಿ ರಾಜ್ಯ ಸರ್ಕಾರದ ಪರವಾಗಿ ವಾದಿಸಲು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರಾಗಿ ನೇಮಕವಾಗಿದ್ದ ಹಿರಿಯ ವಕೀಲೆ ಜಯ್ನಾ ಕೊಠಾರಿ ತಮ್ಮ ಹುದ್ದೆಗೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ. ಗೃಹ ಇಲಾಖೆಯ ಉಪಕಾರ್ಯದರ್ಶಿಗೆ ಜಯನಾ … Continued