ಲೋಕಸಭಾ ಸದಸ್ಯತ್ವ ಅನರ್ಹತೆ ಪ್ರಕರಣ : ಆದೇಶಕ್ಕೆ ತಡೆ ಕೋರಿ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ತಮ್ಮ ಆಯ್ಕೆ ಅನೂರ್ಜಿತಗೊಳಿಸಿರುವ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವರೆಗೂ ತಡೆಯಾಜ್ಞೆ ನೀಡಬೇಕು ಎಂದು ಕೋರಿ ಪ್ರಜ್ವಲ ರೇವಣ್ಣ ಮತ್ತೆ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿರುವ ಅವರು ಹಾಸನ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ಹೊರಡಿಸಿರುವ … Continued

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಆಯ್ಕೆ ಅಸಿಂಧು : ಹೈಕೋರ್ಟ್‌ ಆದೇಶ

ಬೆಂಗಳೂರು : ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿಯನ್ನು ನೀಡಿದ್ದಾರೆ ಎಂದು ಪ್ರಜ್ವಲ್‌ ರೇವಣ್ಣ ಆಯ್ಕೆಯನ್ನು ಹೈಕೋರ್ಟ್‌ ಅಸಿಂಧುಗೊಳಿಸಿದೆ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ಮೊಮ್ಮಗ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಅವರ ಸದಸ್ಯತ್ವವನ್ನು ಅಸಿಂಧುಗೊಳಿಸಿ ಶುಕ್ರವಾರ ಕರ್ನಾಟಕ ಹೈಕೋರ್ಟ್‌  ಆದೇಶ ಮಾಡಿದೆ ಎಂದು ಬಾರ್‌ & ಬೆಂಚ್‌ ವರದಿ … Continued

ಆನೆ ಹತ್ಯೆ ಆರೋಪಿಗಳ ರಕ್ಷಣೆಗೆ ಪ್ರಜ್ವಲ್‌ ರೇವಣ್ಣ ಯತ್ನಿಸಿದ ಆರೋಪ: ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಮನೇಕಾ ಗಾಂಧಿ

ಬೆಂಗಳೂರು:  ಕೇಂದ್ರದ ಮಾಜಿ ಸಚಿವೆ ಹಾಗೂ ಸಂಸದೆ ಮನೇಕಾ ಗಾಂಧಿ ಅವರು ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಅರಣ್ಯ ಇಲಾಖೆಯ ಗಂಭೀರ ಪ್ರಕರಣದಲ್ಲಿ ಆರೋಪಿಗಳ ರಕ್ಷಣೆಗೆ ಪ್ರಜ್ವಲ್‌ ರೇವಣ್ಣ ಒತ್ತಡ ಹೇರಿದ್ದಾರೆ ಎಂದು ಅವರು ಪತ್ರದಲ್ಲಿ ಆರೋಪಿಸಿದ್ದಾರೆ. ಇತ್ತೀಚೆಗೆ ಹಾಸನ ಜಿಲ್ಲೆಯ ವೀರಾಪುರ ಗ್ರಾಮದಲ್ಲಿ ಜಮೀನುಗಳಿಗೆ ನುಗ್ಗಿ … Continued

ಪ್ರಜ್ವಲ್ ರೇವಣ್ಣ ಅಕ್ರಮ ಆಸ್ತಿ ಪ್ರಕರಣ: ಹೈಕೋರ್ಟ್‌ ಆದೇಶ ಬದಿಗೆ ಸರಿಸಿದ ಸುಪ್ರೀಂ ಕೋರ್ಟ್‌; ವಿಚಾರಣೆ ನಡೆಸಲು ಸೂಚನೆ

ನವದೆಹಲಿ: ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್‌ ರೇವಣ್ಣ ಅವರ ಅಕ್ರಮ ಆಸ್ತಿ ಗಳಿಸಿದ್ದು ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಲಾದ ಅರ್ಜಿಯ ವಿಚಾರಣೆ ನಡೆಸುವಂತೆ ರಾಜ್ಯ ಹೈಕೋರ್ಟ್‌ಗೆ ಸೂಚನೆ ನೀಡಿ ಸುಪ್ರೀಂಕೋರ್ಟ್‌ ಆದೇಶಿಸಿದೆ. ಆಕ್ಷೇಪಾರ್ಹ ಆದೇಶವನ್ನು ಬದಿಗೆ ಸರಿಸಲಾಗಿದ್ದು ಇದೇ ರೀತಿಯ ಇತರ ಮನವಿಗಳ ಜೊತೆಗೆ ವಿಚಾರಣೆ ನಡೆಸಲು ಪ್ರಕರಣವನ್ನು ಮರಳಿಸಲಾಗಿದೆ ಎಂದು … Continued