“ಒಂದೊಮ್ಮೆ ಪ್ರಣವ್ ಮುಖರ್ಜಿ ಪ್ರಧಾನಿಯಾಗಿದ್ದರೆ…”: ಕಾಂಗ್ರೆಸ್ 2014ರ ಹೀನಾಯ ಸೋಲಿನ ಬಗ್ಗೆ ಹಿರಿಯ ನಾಯಕ ಮಣಿಶಂಕರ ಅಯ್ಯರ್

ನವದೆಹಲಿ : ಯುಪಿಎ-2 ಸರ್ಕಾರದ ಅವಧಿಯಲ್ಲಿ ಪ್ರಣಬ್‌ ಮುಖರ್ಜಿ ಅವರನ್ನು ಪ್ರಧಾನಿ ಮತ್ತು ಡಾ. ಮನಮೋಹನ್‌ ಸಿಂಗ್‌ ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಿದ್ದರೆ, 2014ರ ಸಾರ್ವತ್ರಿಕ ಚುನಾವಣೆಯ ಫಲಿತಾಂಶವೇ ಬೇರೆಯಾಗುತ್ತಿತ್ತು ಮತ್ತು ಕಾಂಗ್ರೆಸ್‌ ಅಷ್ಟು ಹೀನಾಯ ಸೋಲನ್ನು ಅನುಭವಿಸುತ್ತಿರಲಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ ಅಯ್ಯರ್ ಹೇಳಿದ್ದಾರೆ. ಮಾಜಿ ಕೇಂದ್ರ ಸಚಿವರಾದ ಮಣಿಶಂಕರ ಅಯ್ಯರ್ ಅವರು, … Continued

“ಪ್ರಧಾನಿ ಮೋದಿ ಯಾವಾಗಲೂ ʼಬಾಬಾʼ ಪಾದ ಮುಟ್ಟಿ ನಮಸ್ಕರಿಸುತ್ತಿದ್ದರು”: ಪ್ರಣಬ್ ಮುಖರ್ಜಿ ಮಗಳು ಶರ್ಮಿಷ್ಠಾ ಮುಖರ್ಜಿ

  ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು “ವಿಚಿತ್ರ” ಸಂಬಂಧ ಹೊಂದಿದ್ದರು – ಬಿಜೆಪಿ ನಾಯಕರು ಯಾವಾಗಲೂ ಗೌರವದ ಸಂಕೇತವಾಗಿ ಪ್ರಣಬ್ ಮುಖರ್ಜಿ ಅವರ ಪಾದಗಳಿಗೆ ನಮಸ್ಕರಿಸುತ್ತಿದ್ದರು – ಆದರೆ ಇದು “ಪ್ರಾಮಾಣಿಕತೆ ಮತ್ತು ಮುಕ್ತತೆ” ಯಿಂದ ಗುರುತಿಸಲ್ಪಟ್ಟಿದೆ ಎಂದು ದಿವಂಗತ ಪ್ರಣಬ್‌ ಮುಖರ್ಜಿ ಅವರ ಪುತ್ರಿ ತಿಳಿಸಿದ್ದಾರೆ. … Continued

ʼಎಎಂ’ ಮತ್ತು ‘ಪಿಎಂ’ ನಡುವೆ ವ್ಯತ್ಯಾಸ ತಿಳಿಯದಿದ್ದರೆ ಅವರು ಪಿಎಂಒ ಹೇಗೆ ನಡೆಸ್ತಾರೆ…?: ರಾಹುಲ್ ಗಾಂಧಿ ಕಚೇರಿ ಬಗ್ಗೆ ಹೇಳಿದ್ದ ಪ್ರಣಬ್ ಮುಖರ್ಜಿ….

ನವದೆಹಲಿ : ದಿವಂಗತ ಮಾಜಿ ರಾಷ್ಟ್ರಪತಿ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಪ್ರಣವ್ ಮುಖರ್ಜಿ ಅವರ ಪುತ್ರಿ ಶರ್ಮಿಷ್ಠಾ ಮುಖರ್ಜಿ ತಮ್ಮ ತಂದೆಯ ಕುರಿತು ಪುಸ್ತಕ‌ ಬರೆದಿದ್ದು,ಅದರಲ್ಲಿ ಪ್ರಣವ್‌ ಮುಖರ್ಜಿ ಅವರಿಗೆ, ರಾಹುಲ್ ಗಾಂಧಿ ಮೇಲೆ ಅಸಮಾಧಾನವಿತ್ತು ಎಂಬುದನ್ನು ಉಲ್ಲೇಖಿಸಿರುವುದು ಈಗ  ಸಂಚಲನ ಸೃಷ್ಟಿಸಿದೆ. ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ಅವರಂತಹ ಅಪರಾಧಿ ನಾಯಕರನ್ನು ರಕ್ಷಿಸಲು … Continued