ಪ್ರಸಾರ ಭಾರತಿ ನೂತನ ಅಧ್ಯಕ್ಷರಾಗಿ ಪ್ರಸೂನ್ ಜೋಶಿ ನೇಮಕ
ನವದೆಹಲಿ: ಭಾರತದ ಸಾರ್ವಜನಿಕ ಸೇವಾ ಪ್ರಸಾರ ಸಂಸ್ಥೆಯಾದ ‘ಪ್ರಸಾರ ಭಾರತಿ’ಯ ನೂತನ ಅಧ್ಯಕ್ಷರಾಗಿ ಖ್ಯಾತ ಗೀತೆ ರಚನೆಕಾರ, ಬರಹಗಾರ ಮತ್ತು ಸಂವಹನ ತಜ್ಞ ಪ್ರಸೂನ್ ಜೋಶಿ ಅವರು ಶನಿವಾರ ನೇಮಕಗೊಂಡಿದ್ದಾರೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. 54 ವರ್ಷದ ಪ್ರಸೂನ್ ಜೋಶಿ ಅವರು ಸಾಹಿತ್ಯ, ಜಾಹೀರಾತು, ಸಿನಿಮಾ ಮತ್ತು … Continued