ಪ್ರಶಾಂತ್ ಭೂಷಣ್, ತರುಣ್ ತೇಜ್ಪಾಲ್ ವಿರುದ್ಧ 2009ರ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಟ್ಟ ಸುಪ್ರೀಂಕೋರ್ಟ್
ನವದೆಹಲಿ: ವಕೀಲ ಪ್ರಶಾಂತ್ ಭೂಷಣ್ ಮತ್ತು ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ ಕ್ಷಮಾಪಣೆ, ವಿವರಣೆಯನ್ನು ಪರಿಗಣಿಸಿ ಅವರ ವಿರುದ್ಧ 2009ರಲ್ಲಿ ಹೂಡಲಾಗಿದ್ದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮಂಗಳವಾರ ಕೈಬಿಟ್ಟಿದೆ. ತೆಹಲ್ಕಾ ನಿಯತಕಾಲಿಕದಲ್ಲಿ ಪ್ರಕಟವಾದ ಸಂದರ್ಶನಕ್ಕೆ ಸಂಬಂಧಿಸಿದಂತೆ ಭೂಷಣ್ ಮತ್ತು ತೇಜ್ಪಾಲ್ ವಿರುದ್ಧ ಹಿರಿಯ ವಕೀಲ ಹರೀಶ್ ಸಾಳ್ವೆ ಅವರು … Continued