ಜೆಡಿಯುವನ್ನು ಕಾಂಗ್ರೆಸ್ನೊಂದಿಗೆ ವಿಲೀನಗೊಳಿಸಲು ಹೇಳಿದ್ದ ಚುನಾವಣಾ ತಂತ್ರಗಾರ ಪ್ರಶಾಂತ ಕಿಶೋರ್: ಬಿಹಾರ ಸಿಎಂ ನಿತೀಶಕುಮಾರ
ಪಾಟ್ನಾ: ಚುನಾವಣಾ ತಂತ್ರಗಾರ ಪ್ರಶಾಂತ ಕಿಶೋರ್ ಅವರು ಜೆಡಿಯು ಅನ್ನು ಕಾಂಗ್ರೆಸ್ನೊಂದಿಗೆ ವಿಲೀನಗೊಳಿಸುವಂತೆ ಸಲಹೆ ನೀಡಿದ್ದರು ಎಂದು ಬಿಹಾರದ ಮುಖ್ಯಮಂತ್ರಿ ನಿತೀಶಕುಮಾರ್ ಶನಿವಾರ ಹೇಳಿದ್ದಾರೆ. ಸಮಾಜವಾದಿ ಐಕಾನ್ ಜಯಪ್ರಕಾಶ್ ನಾರಾಯಣ್ ಅವರ ಜನ್ಮಸ್ಥಳ ಸಿತಾಬ್ ಡಿಯಾರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರ್, ಕಿಶೋರ್ ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಅವರು ಇತ್ತೀಚೆಗೆ ನನ್ನನ್ನು ಭೇಟಿಯಾಗಲು ಬಂದಿದ್ದರು. … Continued