ಬಿಜೆಪಿ ೧೦೦ಸ್ಥಾನಗಳಲ್ಲಿ ಗೆದ್ದರೆ ಚುನಾವಣಾ ತಂತ್ರಜ್ಞ ವೃತ್ತಿ ತ್ಯಜಿಸುವೆ: ಪ್ರಶಾಂತ್‌ ಕಿಶೋರ್‌

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 100 ಕ್ಕೂ ಹೆಚ್ಚು ಸ್ಥಾನಗಳು ದೊರೆತರೆ ತಮ್ಮ ಚುನಾವಣಾ ತಂತ್ರಜ್ಞ ವೃತ್ತಿಯನ್ನೇ ತ್ಯಜಿಸುವುದಾಗಿ ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಕಳೆದ ವರ್ಷ ನವೆಂಬರ್-ಡಿಸೆಂಬರ್‌ನಲ್ಲಿ ಬಿಜೆಪಿಯ ಸುತ್ತ ಸಾಕಷ್ಟು ಪ್ರಚೋದನೆಗಳು ಸೃಷ್ಟಿಯಾಗಿದ್ದವು, ಆದರೆ ಈಗ ಸ್ಥಿತಿ ಬದಲಾಗಿದೆ. ಡಿಸೆಂಬರ್‌ನಲ್ಲಿ ಬಿಜೆಪಿ 200 ಸ್ಥಾನಗಳನ್ನು ಗೆಲ್ಲುವ ಸ್ಥಿತಿಯಲ್ಲಿತ್ತು ಎಂದರು. ಬಿಜೆಪಿಗೆ … Continued

ಚುನಾವಣಾ ಫಲಿತಾಂಶಕ್ಕೆ ಮೊದಲೇ ದೀದಿ ಬಿಟ್ಟುಹೋದ್ರಾ ಪ್ರಶಾಂತ್: ಬಿಜೆಪಿ ವ್ಯಂಗ್ಯ

ನವ ದೆಹಲಿ: ಪಂಜಾಬ್‌ನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸಿದ್ಧತೆ ನಡೆಸುತ್ತಿದ್ದು, ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರನ್ನು ಪ್ರಧಾನ ಸಲಹೆಗಾರರಾಗಿ ನೇಮಿಸಿಕೊಂಡಿದ್ದಾರೆ. ಈ ಕುರಿತು ಬಿಜೆಪಿ ಪ್ರತಿಕ್ರಿಯಿಸಿ “ಪ್ರಶಾಂತ್ ಅವರು ಕಾಂಗ್ರೆಸ್ ಸೇರಲು “ದೀದಿ”ಯನ್ನು ಈಗಲೇ ಬಿಟ್ಟು ಹೋಗಿದ್ದಾರೆ” ಎಂದು ವ್ಯಂಗ್ಯ ಮಾಡಿದೆ. ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್, … Continued

ಪಂಜಾಬ್‌ ಸಿಎಂ ರಾಜಕೀಯ ವಿಶ್ಲೇಷಕರಾಗಿ ಪ್ರಶಾಂತ ಕಿಶೋರ್‌ ನೇಮಕ

ರಾಜಕೀಯ ವಿಶ್ಲೇಷಕ ಪ್ರಶಾಂತ್ ಕಿಶೋರ್ ಅವರನ್ನು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ರಾಜಕೀಯ ವಿಶ್ಲೇಷಕರಾಗಿ ನೇಮಿಸಲಾಗಿದೆ. ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ಇದನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದು “ಪ್ರಶಾಂತ್ ಕಿಶೋರ್ ನನ್ನ ಪ್ರಧಾನ ಸಲಹೆಗಾರರಾಗಿ ನನ್ನೊಂದಿಗೆ ಸೇರಿಕೊಂಡಿದ್ದಾರೆ. ಪಂಜಾಬ್ ಜನರ ಸುಧಾರಣೆಗಾಗಿ ಒಟ್ಟಾಗಿ ಕೆಲಸ ಮಾಡಲು ಎದುರು ನೋಡುತ್ತೇನೆ” ಎಂದು ಬರೆದಿದ್ದಾರೆ. ತಂತ್ರಜ್ಞನನ್ನು 2017 … Continued