ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ; ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿದ್ದ ಪಿಐಎಲ್ ವಜಾ
ಬೆಂಗಳೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ ಸಿಂಹ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ಈ ವರ್ಷದ ದಸರಾ ಮಹೋತ್ಸವದ ಉದ್ಘಾಟನೆಗೆ ಬಾನು ಮುಷ್ತಾಕ್ ಅವರಿಗೆ ನೀಡಿರುವ … Continued