ಬಿಜೆಪಿ ಮುಖಂಡ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ: 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ ನೆಟ್ಟಾರು ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ), ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಶುಕ್ರವಾರ ಬಂಧಿಸಿದೆ. ಇಂದು, ಶುಕ್ರವಾರ (ಜುಲೈ ೪) ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕತಾರ್‌ನಿಂದ ಆಗಮಿಸಿದ ಆರೋಪಿ ಅಬ್ದುಲ್ ರೆಹಮಾನ್ ಎಂಬಾತನನ್ನು ಎನ್‌ಐಎ ತಂಡ … Continued

ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ ; 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಸೇರಿ ಮೂವರು ಅರೆಸ್ಟ್

ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರು ಎಂಬವನನ್ನು ರಾಷ್ಟ್ರೀಯ ತನಿಖಾದಳ (ಎನ್ಐಎ) ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಮುಸ್ತಫಾ ಪೈಚಾರ್ ಬಂಧಿತ ಆರೋಪಿ. ಇಂದು, ಶುಕ್ರವಾರ ಬೆಳಗ್ಗೆ ಸಕಲೇಶಪುರದಲ್ಲಿ ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ದಳ (NIA) ಮೂಲಗಳು ತಿಳಿಸಿವೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ 2022ರ … Continued

ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್‌

ಬೆಂಗಳೂರು : ಬಿಜೆಪಿ ಯುವ ಮೋರ್ಚಾದ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ನಿರಾಕರಿಸಿದೆ. ನ್ಯಾಯಾಂಗ ಬಂಧನದಲ್ಲಿರುವ ಕೆ ಇಸ್ಮಾಯಿಲ್‌ ಶಫಿ (ಆರೋಪಿ 9), ಕೆ ಮೊಹಮ್ಮದ್‌ ಇಕ್ಬಾಲ್‌ (ಆರೋಪಿ 10) ಮತ್ತು ಎಂ ಶಾಹೀದ್‌ (ಆರೋಪಿ 11) ಜಾಮೀನು ಕೋರಿ ಸಲ್ಲಿಸಿದ್ದ ಕ್ರಿಮಿನಲ್‌ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಎಚ್‌.ಬಿ. ಪ್ರಭಾಕರ ಶಾಸ್ತ್ರಿ … Continued

ಹತ್ಯೆಗೀಡಾದ ಪ್ರವೀಣ ನೆಟ್ಟಾರು ಪತ್ನಿಗೆ ಸಿಎಂ ಕಚೇರಿಯಲ್ಲಿ ಕೆಲಸ ನೀಡಿ ಬೊಮ್ಮಾಯಿ ಆದೇಶ

ಬೆಂಗಳೂರು : ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಕೆಲಸ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮಣಿಕ್ಕಾರ್ ಅಂಚೆಯ ಬೆಳ್ಳಾರಿ ಗ್ರಾಮದ ನೆಟ್ಟಾರು ಹೌಸ್ ನಿವಾಸಿಯಾದ ನೂತನ ಕುಮಾರಿ ಅವರಿಗೆ … Continued