ಪ್ರವೀಣ ಹತ್ಯೆ ಪ್ರಕರಣ; 15 ಮಂದಿ ವಶಕ್ಕೆ, ಈವರೆಗೆ ಯಾರನ್ನೂ ಬಂಧಿಸಿಲ್ಲ: ಎಡಿಜಿಪಿ ಅಲೋಕ್ ಕುಮಾರ್​

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯಕಾರಿ ಸದಸ್ಯ ಪ್ರವೀಣ ನೆಟ್ಟಾರೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿ, ಎಸ್​​ಪಿ, ತಹಸೀಲ್ದಾರ್​ ಬೆಳ್ಳಾರೆ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದು, ಪರಿಶೀಲನೆ ಕೈಗೊಂಡಿದ್ದಾರೆ. ಬೆಳ್ಳಾರೆ ನಗರ ಠಾಣೆಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ, ರಾಜ್ಯ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್, … Continued

ಪ್ರವೀಣ ಹತ್ಯೆ ಪ್ರಕರಣ: ಪೇಜಾವರ ಶ್ರೀಗಳ ಕಳವಳ

ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ಹಿಂದೂ ಸಂಘಟನೆಯ ಪ್ರಮುಖ ಪ್ರವೀಣ ಹತ್ಯೆಗೈದ ಘಟನೆ ಘಟನೆಯ ಬಗ್ಗೆ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಈ ರೀತಿಯ ಹೇಯಕೃತ್ಯಕ್ಕೆ ನಾಗರಿಕ ಸಮಾಜವೇ ತಲೆ ತಗ್ಗಿಸುವಂತದ್ದಾಗಿದೆ. ಮೃತ ಪ್ರವೀಣನ ಆತ್ಮಕ್ಕೆ ಸದ್ಗತಿ ದೊರೆಯಲಿ ಮತ್ತು … Continued