5 ಕೋಟಿ ರೂ. ಮೌಲ್ಯದ ಚಿನ್ನಾಭರಣ ಧರಿಸುವ ಈ ‘ಗೂಗಲ್ ಗೋಲ್ಡನ್ ಬಾಬಾ’…!

ಪ್ರಯಾಗರಾಜ: ಇಲ್ಲಿನ ಪವಿತ್ರ ಸಂಗಮ ತೀರದಲ್ಲಿ ನಡೆಯುತ್ತಿರುವ ವಾರ್ಷಿಕ ಮಾಘ ಮೇಳವು ಈ ಬಾರಿ ವಿಶೇಷ ಕಾರಣಕ್ಕಾಗಿ ಸುದ್ದಿಯಲ್ಲಿದೆ. ಸಾಂಪ್ರದಾಯಿಕ ಸಾಧು-ಸಂತರ ನಡುವೆ, ಮೈತುಂಬಾ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಧರಿಸಿರುವ “ಗೂಗಲ್ ಗೋಲ್ಡನ್ ಬಾಬಾ” ಭಕ್ತರ ಮತ್ತು ಪ್ರವಾಸಿಗರ ಪ್ರಮುಖ ಆಕರ್ಷಣೆಯಾಗಿ ಹೊರಹೊಮ್ಮಿದ್ದಾರೆ. ಮೂಲತಃ ಕಾನ್ಪುರದವರಾದ ಮನೋಜಆನಂದ ಮಹಾರಾಜ ಅವರೇ  ಗೋಲ್ಡನ್ ಬಾಬಾ ಹೆಸರಿನಿಂದಲೂ … Continued

ಮಹಾಕುಂಭ 2025 : ಈವರೆಗೆ 62 ಕೋಟಿ ಭಕ್ತರ ಆಗಮನ

ಆಗ್ರಾ : ಮಹಾಕುಂಭ ಮೇಳ 2025 ಮುಕ್ತಾಯಗೊಳ್ಳುವ ಮೂರು ದಿನಗಳ ಮೊದಲು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮಹಾಕುಂಭಕ್ಕೆ ಈವರೆಗೆ 62 ಕೋಟಿ ಭಕ್ತರು ಆಗಮಿಸಿದ್ದಾರೆ ಎಂದು ಭಾನುವಾರ ತಿಳಿಸಿದ್ದಾರೆ. ಮತ್ತು ನಿರ್ದಿಷ್ಟ ಅವಧಿಯಲ್ಲಿ ಇಷ್ಟು ದೊಡ್ಡ ಸಂಖ್ಯೆಯ ಜನರು ಸೇರಿದ್ದು “ಶತಮಾನದ ಅಪರೂಪದ ಘಟನೆಗಳಲ್ಲಿ ಒಂದಾಗಿದೆ” ಎಂದು ಹೇಳಿದ್ದಾರೆ. ಆಗ್ರಾದಲ್ಲಿ ನಡೆದ … Continued