ಯಲ್ಲಾಪುರ: ಬೇಟೆಗಾರರ ಗುಂಡಿಗೆ ಗರ್ಭಿಣಿ ಚಿರತೆ ಸಾವು
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಬಿಸಗೋಡ ಗ್ರಾಮದ ಹೊರವಲಯದಲ್ಲಿ ಬೇಟೆಗಾರರ ಗುಂಡಿಗೆ ಗರ್ಭಿಣಿ ಚಿರತೆ ಸತ್ತಿರುವ ಘಟನೆ ವರದಿಯಾಗಿದೆ. ಘಟನೆಯಲ್ಲಿ ಚಿರತೆಯ ಗರ್ಭದಲ್ಲಿದ್ದ ಎರಡು ಮರಿಗಳು ಕೂಡ ಸತ್ತಿವೆ. ಮಂಗಳವಾರ ಬೆಳಗ್ಗೆ ಚಿರತೆಯ ಮೃತದೇಹ ಸಾರ್ವಜನಿಕರಿಗೆ ಕಂಡಿದೆ. ತಕ್ಷಣವೇ ಅರಣ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಲಾಯಿತು. ಮಂಗಳವಾರ ಬೆಳಗಿನ ಜಾವ ಮೂರು ಗಂಟೆಯ … Continued