ಇರಾನ್‌ ಯುದ್ಧ : ಪ್ರೀಮಿಯಂ ದರ್ಜೆಯ ಪೆಟ್ರೋಲ್ ದರ ಹೆಚ್ಚಳ

ನವದೆಹಲಿ: ದೇಶಾದ್ಯಂತ ಪ್ರೀಮಿಯಂ ಪೆಟ್ರೋಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ ಸುಮಾರು 2 ರಿಂದ 2.3 ರೂಪಾಯಿಗಳಷ್ಟು ಏರಿಕೆ ಮಾಡಲಾಗಿದೆ. ಆದರೆ ಸಾಮಾನ್ಯ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಯಾವುದೇ ಏರಿಕೆ ಮಾಡಲಾಗಿಲ್ಲ. ಆಯ್ದ ನಗರಗಳ ಡೀಲರ್‌ಗಳ ಮಾಹಿತಿಯ ಪ್ರಕಾರ, ಇಂಡಿಯನ್ ಆಯಿಲ್‌ನ XP95 ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂನ ಪವರ್ (Power) ನಂತಹ ಹೈ-ಆಕ್ಟೇನ್ ಇಂಧನಗಳಿಗೆ ಈ … Continued