ಚಂಡಮಾರುತದ ಪರಿಚಲನೆಯ ಪ್ರಭಾವ : ಕರ್ನಾಟಕದ ಹಲವು ಜಿಲ್ಲೆಗಳಿಗೆ ಏಪ್ರಿಲ್ 6ರ ವರೆಗೂ ಗಾಳಿ ಮಳೆಯ ಮುನ್ಸೂಚನೆ
ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ 6 ದಿನಗಳ ಕಾಲ ಮಳೆ ಅಬ್ಬರಿಸುವ ಮುನ್ಸೂಚನೆ ನೀಡಲಾಗಿದೆ. ಏಪ್ರಿಲ್ 1 ಮತ್ತು 2ರಂದು ಕರ್ನಾಟಕದ ಕರಾವಳಿ ಹಾಗೂ ಒಳನಾಡಿನಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ … Continued