ಜನವರಿ 16ರಿಂದ ದ್ವಿತೀಯ ಪಿಯುಸಿ ಪ್ರಿಪರೇಟರಿ ಪರೀಕ್ಷೆ

ಬೆಂಗಳೂರು : ರಾಜ್ಯಾದ್ಯಂತ ಎಲ್ಲ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜನವರಿ 16ರಿಂದ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಸೂಚನೆ ನೀಡಿದೆ. ಆದರೆ, ಪ್ರಶ್ನೆ ಪತ್ರಿಕೆಯನ್ನು ಜಿಲ್ಲಾ ಮಟ್ಟದಲ್ಲಿಯೇ ಸಿದ್ಧಪಡಿಸಿ ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದೆ. ಪ್ರಶ್ನೆಪತ್ರಿಕೆ ಲೀಕ್‌ ಆಗದಂತೆ ನೋಡಿಕೊಳ್ಳಬೇಕು ಎಂದು ಎಚ್ಚರಿಕೆಯನ್ನೂ ನೀಡಿದೆ. ಜಿಲ್ಲಾ ಉಪನಿರ್ದೇಶಕರ … Continued