ಖ್ಯಾತ ಆಟಗಾರ್ತಿ ಸೈನಾ ನೆಹ್ವಾಲ್ ಜೊತೆ ಬ್ಯಾಡ್ಮಿಂಟನ್ ಆಡಿದ ರಾಷ್ಟ್ರಪತಿ ದೌಪದಿ ಮುರ್ಮು- ವೀಡಿಯೊ ವೈರಲ್
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ಟಾರ್ ಆಟಗಾರ್ತಿ ಸೈನಾ ನೆಹ್ವಾಲ್ ಅವರೊಂದಿಗೆ ಬ್ಯಾಡ್ಮಿಂಟನ್ ಸೌಹಾರ್ದ ಪಂದ್ಯವನ್ನು ಆಡುವ ಮೂಲಕ ಈ ಕ್ರೀಡೆಯ ಮೇಲಿನ ಪ್ರೀತಿಯನ್ನು ಪ್ರದರ್ಶಿಸಿದರು. ರಾಷ್ಟ್ರಪತಿಗಳ ಕಚೇರಿ ಬಿಡುಗಡೆ ಮಾಡಿದ ವೀಡಿಯೊದಲ್ಲಿ, ದ್ರೌಪದಿ ಮುರ್ಮು ಅವರು ಲಿಲಾಕ್ ಬಣ್ಣದ ಸಾಂಪ್ರದಾಯಿಕ ಸಲ್ವಾರ್-ಕಮೀಜ್ ಧರಿಸಿದ್ದು, ಕ್ರೀಡಾ ಬೂಟುಗಳನ್ನು ಹಾಕಿಕೊಂಡಿರುವುದನ್ನು ಕಾಣಬಹುದು. ರಾಷ್ಟ್ರಪತಿ ಭವನದ ಬ್ಯಾಡ್ಮಿಂಟನ್ … Continued