ವಿಡಿಯೋ | ಕನ್ನಡದ ಖ್ಯಾತ ನಟ ಅನಂತ ನಾಗ್ಗೆ ದಾದಾಸಾಹೇಬ ಫಾಲ್ಕೆ ಪ್ರಶಸ್ತಿ ಪ್ರದಾನ ; 50 ವರ್ಷಗಳ ಸಿನಿ ಪಯಣಕ್ಕೆ ರಾಷ್ಟ್ರದ ಅತ್ಯುನ್ನತ ಗೌರವ
ಗುಜರಾತ್ನ ಏಕತಾ ನಗರದಲ್ಲಿ ಮಂಗಳವಾರ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ನಟ ಅನಂತ ನಾಗ್ ಅವರಿಗೆ 2024ನೇ ಸಾಲಿನ ದಾದಾಸಾಹೇಬ ಫಾಲ್ಕೆ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು. ಭಾರತೀಯ ಚಿತ್ರರಂಗಕ್ಕೆ ಐದು ದಶಕಗಳಿಗೂ ಹೆಚ್ಚು ಕಾಲ ನೀಡಿದ ಅಪೂರ್ವ ಕೊಡುಗೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ. ಕನ್ನಡ … Continued