ಉದಯಿಸುತ್ತಿದೆ ನವ ಭಾರತ: ಸ್ವಾತಂತ್ರ್ಯ ದಿನಾಚರಣೆ ಮುನ್ನಾದಿನ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಚೊಚ್ಚಲ ಭಾಷಣದಲ್ಲಿ ರಾಷ್ಟ್ರಪತಿ ಮುರ್ಮು
ನವದೆಹಲಿ: ಇತ್ತೀಚಿನ ವರ್ಷಗಳಲ್ಲಿ ಹೊಸ ಭಾರತವು ಉದಯಿಸುತ್ತಿರುವುದನ್ನು ಜಗತ್ತು ನೋಡಿದೆ, ಅದರಲ್ಲಿಯೂ ವಿಶೇಷವಾಗಿ ಕೋವಿಡ್ ನಂತರ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು. ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನವಾದ ಭಾನುವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು, ಆಗಸ್ಟ್ 14 ರ ದಿನವನ್ನು ವಿಭಜನೆಯ ಭಯಾನಕ ನೆನಪಿನ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ದಿನವನ್ನು ಆಚರಿಸುವ ಉದ್ದೇಶ ಸಾಮಾಜಿಕ ಸಾಮರಸ್ಯ, ಮಾನವ … Continued