ಅಮೆರಿಕ ಸೇನೆಯಿಂದ ವೆನೆಜುವೆಲಾ ಮೇಲೆ ದಾಳಿ: ಅಧ್ಯಕ್ಷ ನಿಕೋಲಸ್ ಮಡುರೊ ವಶಕ್ಕೆ

ನವದೆಹಲಿ: ವೆನೆಜುವೆಲಾ ರಾಜಧಾನಿ ಕಾರಕಾಸ್ ಶನಿವಾರ ಬೆಳ್ಳಂಬೆಳಿಗ್ಗೆ ಭೀಕರ ಸ್ಫೋಟದ ಸದ್ದು ಮತ್ತು ಯುದ್ಧ ವಿಮಾನಗಳ ಅಬ್ಬರಕ್ಕೆ ಬೆಚ್ಚಿಬಿದ್ದಿದೆ. ಇದರ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಫೋಟಕ ಘೋಷಣೆಯೊಂದನ್ನು ಮಾಡಿದ್ದಾರೆ. ವೆನೆಜುವೆಲಾ ಮೇಲೆ ಅಮೆರಿಕ ಸೇನೆ ಭಾರಿ ದಾಳಿ ನಡೆಸಿದ್ದು, ಅಲ್ಲಿನ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಟ್ರಂಪ್ ತಿಳಿಸಿದ್ದಾರೆ. … Continued