ಕರ್ನಾಟಕಕ್ಕೆ ಜುಲೈ 10ರಂದು ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಆಗಮನ

ಬೆಂಗಳೂರು: ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಜುಲೈ 10ರಂದು ಎನ್‍ಡಿಎ ಬೆಂಬಲಿತ ಅಭ್ಯರ್ಥಿ ದ್ರೌಪದಿ ಮುರ್ಮು ಕರ್ನಾಟಕಕ್ಕೆ ಬರಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿಳಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು ಮತಗಳನ್ನು ಗಮನಿಸಿದರೆ ನಮ್ಮ ಗೆಲುವು ಖಚಿತ ಎಂದರು. ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವ ಇಂಗಿತವನ್ನು ಜೆಡಿಎಸ್ … Continued