ರಾಜ್ಯದ ಜನತೆಗೆ ಮತ್ತೊಂದು ಶಾಕ್ ? ನಂದಿನಿ ಹಾಲಿನ ದರ ಲೀಟರ್ಗೆ ₹8 ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ
ಬೆಂಗಳೂರು: ನಂದಿನಿ ಹಾಲಿನ ದರವನ್ನು ಲೀಟರ್ಗೆ ₹8 ಹೆಚ್ಚಿಸುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಮಂಗಳವಾರ (ಅಕ್ಟೋಬರ್ 6) ಅನುಮೋದನೆ ನೀಡಿದೆ. ಆದರೆ ವಿಧಾನ ಪರಿಷತ್ ಚುನಾವಣೆಗೆ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿರುವ ಕಾರಣ ದರ ಹೆಚ್ಚಳವನ್ನು ಪ್ರಕಟಿಸಿಲ್ಲ. ದರ ಹೆಚ್ಚಳ ಜಾರಿಗೆ ತರುವ ಮೊದಲು ಸರ್ಕಾರವು ಚುನಾವಣಾ ಆಯೋಗದ ಅನುಮೋದನೆ ಪಡೆಯಲಿದೆ. ಈ … Continued