ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಬರೆ: ನಂದಿನಿ ಹಾಲಿನ ದರ ಮತ್ತೆ ಏರಿಕೆ…!

ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ದೊಡ್ಡ ಶಾಕ್ ನೀಡಿದ್ದು, ನಂದಿನಿ ಹಾಲಿನ (Nandini milk) ದರ ಪ್ರತಿ ಲೀಟರ್‌ಗೆ 4 ರೂಪಾಯಿ ಏರಿಕೆ (Milk Price Hike) ಮಾಡಲು ನಿರ್ಧರಿಸಿದೆ. ಇಂದು, ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ನಡೆದ ಸಚಿವ ಸಂಪುಟ … Continued

ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಹೆಚ್ಚಳ…

ನವದೆಹಲಿ : ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ದರವನ್ನು ನವೆಂಬರ್ 1 ರಿಂದ 62 ರೂ.ಗಳಷ್ಟು ಹೆಚ್ಚಿಸಲಾಗಿದೆ. ದೆಹಲಿಯಲ್ಲಿ ಈಗ ವಾಣಿಜ್ಯ ಅನಿಲ ಸಿಲಿಂಡರ್‌ ಬೆಲೆ 1,740 ರೂ.ನಿಂದ 1,802 ರೂ.ಗೆ ಏರಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ. ದೆಹಲಿಯ ಹೊರತಾಗಿ, ಬೆಂಗಳೂರಿನಲ್ಲಿ 1,879 ರೂ., ಮುಂಬೈ, ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ … Continued

ನಂದಿನಿ ಹಾಲಿನ ದರ ಹೆಚ್ಚಳ ಮಾಡಿಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಾಲಿನ ದರ ಹೆಚ್ಚಳ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ ಹಾಲಿಗೆ ಮಾರುಕಟ್ಟೆ ಕಲ್ಪಿಸುವ ಸಲುವಾಗಿ ಅರ್ಧ ಲೀಟರ್‌ ಮತ್ತು ಒಂದು ಲೀಟರ್‌ ಹಾಲಿನ ಪೊಟ್ಟಣಕ್ಕೆ 50 ಎಂಎಲ್‌ ಅನ್ನು ಹೆಚ್ಚುವರಿಯಾಗಿ ಸೇರಿಸಿ ಅದಕ್ಕೆ ತಗಲುವ ವೆಚ್ಚವನ್ನು ಗ್ರಾಹಕರಿಂದ ಪಡೆಯಲಾಗುತ್ತಿದೆ ಅಷ್ಟೆ. ಹೀಗಿರುವಾಗ ಹಾಲಿನ … Continued

ಲೋಕಸಭಾ ಚುನಾವಣೆ ಬಳಿಕ ಮೊಬೈಲ್ ರೀಚಾರ್ಜ್ ಬೆಲೆಯಲ್ಲಿ ಶೇ.25 ಹೆಚ್ಚಳ ಸಾಧ್ಯತೆ

ನವದೆಹಲಿ : ಲೋಕಸಭಾ ಚುನಾವಣೆಯ ನಂತರ ಮೊಬೈಲ್ ಟೆಲಿಕಾಂ ಕಂಪನಿಗಳು ಶುಲ್ಕವನ್ನು ಶೇ.25ರಷ್ಟು ಹೆಚ್ಚಿಸಲು ಯೋಜಿಸುತ್ತಿವೆ ಎಂದು ವರದಿಯಾಗಿದೆ. ಬ್ರೋಕರೇಜ್ ಸಂಸ್ಥೆ ಆಕ್ಸಿಸ್ ಕ್ಯಾಪಿಟಲ್‌ನ ಇತ್ತೀಚಿನ ವರದಿಯು, ಟೆಲಿಕಾಂ ಕಂಪನಿಗಳು ಮತ್ತೊಂದು ಸುತ್ತಿನ ಶುಲ್ಕ ಹೆಚ್ಚಳಕ್ಕೆ ಯೋಜಿಸುತ್ತಿದ್ದು, ಭಾರತದಲ್ಲಿನ ಮೊಬೈಲ್ ಫೋನ್ ಬಳಕೆದಾರರು ಶೀಘ್ರದಲ್ಲೇ ತಮ್ಮ ಬಿಲ್‌ಗಳಲ್ಲಿ ಹೆಚ್ಚಳ ಕಾಣಬಹುದು ಎಂದು ಹೇಳಿದೆ. ಬೆಲೆಗಳಲ್ಲಿನ ಈ … Continued

ಬಿಎಂಟಿಸಿ ಪ್ರಯಾಣ ದರ ಹೆಚ್ಚಳ ಈಗ ನಿಚ್ಚಳ

ಬೆಂಗಳೂರು: ಬಿಎಂಟಿಸಿ ಬಸ್ ಪ್ರಯಾಣ ದರ ಏರಿಕೆ ಬಿಸಿ ಸದ್ಯದಲ್ಲೇ ತಟ್ಟುವ ಸಾಧ್ಯತೆ ನಿಚ್ಚಳವಾಗಿದೆ. ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಿಎಂಟಿಸಿ ದರ ಏರಿಕೆ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಚರ್ಚಿಸಿ ಶೀಘ್ರವೇ ನಿರ್ಧಾರ ಕೈಗೊಳ್ಳಾಗುತ್ತದೆ ಎಂದು ಹೇಳಿದ್ದಾರೆ. ಬಿಎಂಟಿಸಿ ಬಸ್‌ ಹೊರತುಪಡಿಸಿ ಉಳಿದ ರಸ್ತೆ ಸಾರಿಗೆ … Continued