ತೆರಿಗೆ ಹೆಚ್ಚಿಸಿದ ಕರ್ನಾಟಕ ಸರ್ಕಾರ ; ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಶಾಕ್‌…!

ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ(Retail Sales Tax)ಹೆಚ್ಚಳ ಮಾಡುವ ಮೂಲಕ ದರ ಏರಿಕೆ ಶಾಕ್‌ ನೀಡಿದ್ದು, ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಹೆಚ್ಚಳ‌ವಾಗಲಿದೆ. ನೂತನ ದರಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ. ರಾಜ್ಯ ಸರ್ಕಾರ ಶನಿವಾರ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ … Continued