ಅಯೋಧ್ಯೆ ರಾಮಮಂದಿರದ 20 ಅರ್ಚಕರ ಹುದ್ದೆಗಳಿಗೆ 3000 ಅರ್ಜಿಗಳು
ಅಯೋಧ್ಯೆ : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರದಲ್ಲಿ 20 ಅರ್ಚಕರ ಹುದ್ದೆಗೆ ಸುಮಾರು 3,000 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಅರ್ಚಕರ ನೇಮಕಾತಿಗೆ ರಾಮ ಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್ ಜಾಹೀರಾತು ನೀಡಿತ್ತು. ಅದರಂತೆ 3,000 ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಕೆಯಾಗಿದ್ದು, ಆ ಪೈಕಿ 200 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. … Continued