ಸರ್ಕಾರದ ಮಹತ್ವದ ನಿರ್ಧಾರ..:ಅಕ್ಟೋಬರ್ 25ರಿಂದ 1 ರಿಂದ 5ರ ವರೆಗೆ ಭೌತಿಕ ತರಗತಿ ಶಾಲೆ ಆರಂಭ
ಬೆಂಗಳೂರು: ಅಕ್ಟೋಬರ್ 25ರಿಂದ 1 ರಿಂದ 5ನೇ ತರಗತಿಗಳಿಗೆ ಶಾಲೆಯಲ್ಲಿ ಭೌತಿಕ ತರಗತಿಗಳು ಆರಂಭ ಆಗಲಿದೆ. ಶಾಲೆ ಆರಂಭಿಸುವುದಕ್ಕೆ ಶಿಕ್ಷಣ ಇಲಾಖೆಯಿಂದ ತೀರ್ಮಾನ ಮಾಡಲಾಗಿದೆ. ಶಾಲೆ ಆರಂಭಕ್ಕೆ ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. 1 ರಿಂದ 5ನೇ ತರಗತಿವರೆಗೆ ಶಾಲೆ ಆರಂಭಕ್ಕೆ ತಜ್ಞರ ಸಮ್ಮತಿ ಒಪ್ಪಿಗೆ ನೀಡಿದೆ. … Continued