ಉತ್ತರ ಪ್ರದೇಶದಲ್ಲಿ ಪ್ರಾಥಮಿಕ ಶಾಲೆಗಳು ಆರಂಭ

ಲಖನೌ: ಉತ್ತರ ಪ್ರದೇಶದಲ್ಲಿ ಕೋವಿಡ್‌ ಪ್ರಕರಣಗಳು ಇಳಿಕೆಯಾಗುತ್ತಿರುವುದರಿಂದ ಸರ್ಕಾರ ಪ್ರಾಥಮಿಕ ಶಾಲೆಗಳು ಮಾ.೧ರಿಂದ ಆರಂಭವಾಗಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಉತ್ತರ ಪ್ರದೇಶ ಸರ್ಕಾರ ಕಟ್ಟುನಿಟ್ಟಿನ ಕೋವಿಡ್‌ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ, ಅದರ ಪ್ರಕಾರವಾಗಿಯೇ ಪ್ರಾಥಮಿಕ ಶಾಲೆಗಳನ್ನು ಸುರಕ್ಷಿತವಾಗಿ ಪುನರಾರಂಭ ಮಾಡಲಾಗಿದೆ. ವಿದ್ಯಾರ್ಥಿಗಳ ನಡುವೆ ಸಾಕಷ್ಟು ಸಾಮಾಜಿಕ ಅಂತರ, ಫೇಸ್ ಮಾಸ್ಕ್ ಹಾಗೂ ಸ್ಯಾನಿಟೈಸರ್‌ … Continued