ಎನ್ ಡಿ ಎ ನಾಯಕನಾಗಿ ಮೋದಿ ಆಯ್ಕೆ : ಸತತ 3ನೇ ಅವಧಿಗೆ ಪ್ರಧಾನಿಯಾಗಿ ಪ್ರಧಾನಿಯಾಗಿ ಜೂನ್ 9ರಂದು ಪದಗ್ರಹಣ
ನವದೆಹಲಿ: ಹೊಸದಾಗಿ ಚುನಾಯಿತರಾದ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಸಂಸದರು ಶುಕ್ರವಾರ ನರೇಂದ್ರ ಮೋದಿಯವರನ್ನು ಸಂಸದೀಯ ಪಕ್ಷದ ನಾಯಕರನ್ನಾಗಿ ಮಾಡುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದರು. ಮತ್ತು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅವರನ್ನು ಪ್ರಧಾನಿಗೆ ಹುದ್ದೆಗೆ ಸರ್ವಾನುಮತದಿಂದ ಅನುಮೋದಿಸಿದರು. ನರೇಂದ್ರ ಮೋದಿ ಅವರನ್ನು ಎನ್‌ಡಿಎ ಸಂಸದರ ನಾಯಕರನ್ನಾಗಿ ಅಧಿಕೃತವಾಗಿ … Continued