ದಕ್ಷಿಣಾ ಆಫ್ರಿಕಾದಲ್ಲಿ ನಡೆದ ಬ್ರಿಕ್ಸ್ ಅಧಿಸೂಚನೆಯಲ್ಲಿ -ಆಸಿಯಾನ್ ಶೃಂಗಸಭೆ ನೋಟಿಫಿಕೇಶನ್ನಿನಲ್ಲಿ ‘ಪ್ರೈಮ್ ಮಿನಿಸ್ಟರ್ ಆಫ್ ಭಾರತ’ ಎಂದು ಉಲ್ಲೇಖ
ನವದೆಹಲಿ : ಜಿ20 ನಾಯಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಔತಣಕೂಟದ ಆಮಂತ್ರಣದಲ್ಲಿ ಸಾಂಪ್ರದಾಯಿಕ ‘ಪ್ರೆಸಿಡೆಂಟ್ ಆಫ್ ಇಂಡಿಯಾ’ ಎಂಬ ಪದದ ಬದಲಿಗೆ ‘ಪ್ರೆಸಿಡೆಂಟ್ ಆಫ್ ಭಾರತ’ ಎಂಬ ಪದವನ್ನು ಬಳಸಿದ್ದು ಭಾರೀ ಚರ್ಚೆ ಮತ್ತು ಊಹಾಪೋಹಗಳಿಗೆ ಕಾರಣವಾಗಿದೆ. ಮುಂಬರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂಡಿಯಾಕ್ಕೆ ‘ಭಾರತ’ ಎಂದು ಮರುನಾಮಕರಣ ಮಾಡಲಾಗುತ್ತದೆ ಎಂಬ ಚರ್ಚೆಗೆ ನಾಂದಿ … Continued