ಪ್ರಾಂಶುಪಾಲೆಯನ್ನು ಅವರ ಕೊಠಡಿಯಿಂದ ಬಲವಂತವಾಗಿ ಹೊರದಬ್ಬಿದ ಶಾಲಾ ಆಡಳಿತ ಮಂಡಳಿ : ವೀಡಿಯೊ ವೈರಲ್
ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿರುವ ಬಿಷಪ್ ಜಾನ್ಸನ್ ಗರ್ಲ್ಸ್ ಹೈಸ್ಕೂಲ್ನ ಪ್ರಾಂಶುಪಾಲೆ ಪಾರುಲ್ ಸೊಲೊಮನ್ ಅವರನ್ನು ಆಡಳಿತ ಮಂಡಳಿಯು ಬಲವಂತವಾಗಿ ಅವರ ಕಚೇರಿಯಿಂದ ಹೊರದಬ್ಬಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಗೆ ಗ್ರಾಸವಾಗಿದೆ. ವೈರಲ್ ಆದ ವೀಡಿಯೊದಲ್ಲಿ ಪ್ರಾಂಶುಪಾಲೆ ಪಾರುಲ್ ಅವರನ್ನು ಕುರ್ಚಿಯಿಂದ ಬಲವಂತದಿಂದ ಎಳೆದುಹಾಕಿ ಅದೇ ಸ್ಥಾನಕ್ಕೆ ಹೊಸ ಪ್ರಾಂಶುಪಾಲರನ್ನು ಕೂಡ್ರಿಸಿರುವುದು ಕಂಡುಬಂದಿದೆ. ಸಂಸ್ಥೆಯ ಅಧ್ಯಕ್ಷರ … Continued