ಆಮ್‌ ಆದ್ಮಿ ಪಾರ್ಟಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಪೃಥ್ವಿ ರೆಡ್ಡಿ ಪುನರ್ ನೇಮಕ, ಬೆಂಗಳೂರು ನಗರಾಧ್ಯಕ್ಷರ ಹುದ್ದೆ ಮೋಹನ್‌ ದಾಸರಿ ಹೆಗಲಿಗೆ

ಬೆಂಗಳೂರು: ಆಮ್‌ ಆದ್ಮಿ ಪಾರ್ಟಿ (AAP)ಯ ರಾಜ್ಯ ಹಾಗೂ ಬೆಂಗಳೂರು ನಗರ ಪದಾಧಿಕಾರಿಗಳ ತಂಡದ ಪುನರ್‌ ರಚನೆಯಾಗಿದ್ದು, ರಾಜ್ಯಾಧ್ಯಕ್ಷರಾಗಿ ಪೃಥ್ವಿ ರೆಡ್ಡಿ ಹಾಗೂ ಬೆಂಗಳೂರು ನಗರಾಧ್ಯಕ್ಷರಾಗಿ ಮೋಹನ್‌ ದಾಸರಿ ಪುನರಾಯ್ಕೆಯಾಗಿದ್ದಾರೆ. ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ನಿರ್ದೇಶನದಂತೆ ಪಕ್ಷದ ಕರ್ನಾಟಕ ಚುನಾವಣಾ ಉಸ್ತುವಾರಿ ದಿಲೀಪ್‌ ಪಾಂಡೆ ರಾಜ್ಯ ಪದಾಧಿಕಾರಿಗಳ ತಂಡದ … Continued