ಮಂಗಳೂರು : ವಿದ್ಯಾರ್ಥಿನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು ; ಎಮರ್ಜೆನ್ಸಿ ಸೈರನ್ ಹಾಕಿಕೊಂಡು ಬಸ್ಸನ್ನು ಆಸ್ಪತ್ರೆಗೆ ಒಯ್ದು ಜೀವ ಉಳಿಸಿದ ಚಾಲಕ…!
ಮಂಗಳೂರು : ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಹಠಾತ್ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಬಸ್ ಚಾಲಕ ಬಸ್ಸನ್ನು ಅಂಬ್ಯುಲೆನ್ಸ್ ರೀತಿಯಲ್ಲಿ ಓಡಿಸಿ ಕೇವಲ ಆರು ನಿಮಿಷದಲ್ಲಿ ಆಸ್ಪತ್ರೆಗೆ ಕೊಂಡೊಯ್ದು ಆಕೆಯ ಪ್ರಾಣ ರಕ್ಷಣೆ ಮಾಡಿದ್ದಾರೆ. ಮಂಗಳೂರಿನ ಕೂಳೂರು ಮಾರ್ಗ 13ಎಫ್ನಲ್ಲಿ ಎಂದಿನಂತೆ ಕೃಷ್ಣ ಪ್ರಸಾದ ಹೆಸರಿನ ಬಸ್ ಪ್ರಯಾಣಿಕರೊಂದಿಗೆ ತೆರಳುತ್ತಿದ್ದಾಗ ಕಾಲೇಜು ವಿದ್ಯಾರ್ಥಿಯೊಬ್ಬರಿಗೆ ಹಠಾತ್ … Continued