ಟ್ರಸ್ಟ್ ಹೆಸರಲ್ಲಿ ‘ಜಮೀನು ಲೂಟಿ’: ಖರ್ಗೆ ಕುಟುಂಬದ ವಿರುದ್ಧ ಬಿಜೆಪಿ ಗಂಭೀರ ಆರೋಪ

ಟ್ರಸ್ಟ್ ಹೆಸರಲ್ಲಿ ಖರ್ಗೆ ಕುಟುಂಬದಿಂದ ಕರ್ನಾಟಕದಲ್ಲಿ ‘ಭೂ ಕಬಳಿಕೆ’ : ಬಿಜೆಪಿ ಗಂಭೀರ ಆರೋಪ ನವದೆಹಲಿ : ಕಾಂಗೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರು ತಮ್ಮ “ಅಧಿಕಾರ ಮತ್ತು ಪ್ರಭಾವ”ವನ್ನು ದುರುಪಯೋಗಪಡಿಸಿಕೊಂಡು ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಭೂಮಿಯನ್ನು ಕಬಳಿಸಿದ್ದಾರೆ ಎಂದು ಬುಧವಾರ ಆರೋಪಿಸಿರುವ ಬಿಜೆಪಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ … Continued

‘ಹಿಂದೂ ಧರ್ಮ ನೋಂದಣಿಯಾಗಿಲ್ಲ’…: ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್

ನವದೆಹಲಿ/ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ತನ್ನನ್ನು ತಾನು ನೋಂದಾಯಿಸಿಕೊಳ್ಳಬೇಕು ಹಾಗೂ ತನ್ನ ಹಣಕಾಸು ಸೇರಿದಂತೆ ಇತರೆ ವಿವರಗಳನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸರ್ಕಾರದ ಸಚಿವ ಪ್ರಿಯಾಂಕ್ ಖರ್ಗೆ ಬರೆದಿರುವ ಬಹಿರಂಗ ಪತ್ರಕ್ಕೆ ತಾನು “ಪ್ರತಿಕ್ರಿಯಿಸುವುದಿಲ್ಲ” ಎಂದು ಆರ್‌ಎಸ್‌ಎಸ್ ಮುಖ್ಯಸ್ಥ (ಸರಸಂಘಚಾಲಕ) ಮೋಹನ ಭಾಗವತ್ ಸೋಮವಾರ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, “ಇದೆಲ್ಲವೂ … Continued

ಆರ್‌ಎಸ್‌ಎಸ್‌ ನೋಂದಣಿ- ಕಾನೂನುಬದ್ಧ ಸ್ಥಿತಿಗತಿಯ ಬಗ್ಗೆ ಸ್ಪಷ್ಟನೆ ಕೋರಿ ಮುಖ್ಯಸ್ಥ ಮೋಹನ ಭಾಗವತ್‌ಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ತನ್ನ ಕಾನೂನಾತ್ಮಕ ಸ್ಥಾನಮಾನ, ಸಾಂಸ್ಥಿಕ ರಚನೆ ಹಾಗೂ ಆರ್ಥಿಕ ಮೂಲಗಳನ್ನು ಬಹಿರಂಗಪಡಿಸಬೇಕು ಎಂದು ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ. 100 ವರ್ಷಗಳನ್ನು ಪೂರೈಸಿದ್ದಕ್ಕಾಗಿ ಸಂಸ್ಥೆಯನ್ನು ಅಭಿನಂದಿಸುವುದರ ಜೊತೆಗೆ ಅದರ ಕಾನೂನು ಸ್ಥಿತಿ, ಸಾಂಸ್ಥಿಕ ರಚನೆ, ಹಣಕಾಸಿನ ಮೂಲಗಳು ಮತ್ತು ಭಾರತೀಯ ಕಾನೂನುಗಳ ಅನುಸರಣೆಯ ಬಗ್ಗೆ ಸ್ಪಷ್ಟೀಕರಣವನ್ನು … Continued

ಚಿತ್ತಾಪುರದಲ್ಲಿ ಆರ್‌ ಎಸ್‌ ಎಸ್ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ

ಕಲಬುರಗಿ : ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಲಬುರ್ಗಿಯ ಜಿಲ್ಲೆಯ ಚಿತ್ತಾಪುರದಲ್ಲಿ ನವೆಂಬರ್ 16ರಂದು ನಡೆಸಲು ಉದ್ದೇಶಿಸಿರುವ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಹೈಕೋರ್ಟ್‌ ಅನುಮತಿ ನೀಡಿದೆ. ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ್ದ ತಹಶೀಲ್ದಾರ್ ಕ್ರಮ ಪ್ರಶ್ನಿಸಿ ಆರ್‌ಎಸ್‌ಎಸ್ ಕಲಬುರಗಿ ಜಿಲ್ಲಾ ಸಂಚಾಲಕ ಅಶೋಕ ಪಾಟೀಲ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ಜಿ … Continued

ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ಅನುಮತಿ ಕಡ್ಡಾಯ ; ಆರ್‌ ಎಸ್‌ ಎಸ್‌ ಚಟುವಟಿಕೆಗೆ ಪರೋಕ್ಷ ಮೂಗುದಾರಕ್ಕೆ ಮುಂದಾದ ಸರ್ಕಾರ..?

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ, ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ದ ಚಟುವಟಿಕೆಗಳಿಗೆ ಪರೋಕ್ಷವಾಗಿ ನಿಯಂತ್ರಣ ಹೇರುವ ನಿರ್ಧಾರವನ್ನು ಗುರುವಾರ (ಅಕ್ಟೋಬರ್ 16) ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಖಾಸಗಿ ಸಂಸ್ಥೆಗಳು, ಸಂಘಟನೆಗಳು ಚಟುವಟಿಕೆಗಳನ್ನ ನಡೆಸಲು ಸರ್ಕಾರದ ಪೂರ್ವಾ ಅನುಮತಿ ಕಡ್ಡಾಯಗೊಳಿಸಲಾಗಿದೆ. ಗುರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ತೀರ್ಮಾನ … Continued

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್ ಮೇಕರ್ ಅಳವಡಿಕೆ

ಬೆಂಗಳೂರು: ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯದ ಕುರಿತು ಅವರ ಪುತ್ರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಕೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದು ಒಂದು ಸಣ್ಣ ಶಸ್ತ್ರಚಿಕಿತ್ಸೆಯಾಗಿತ್ತು. … Continued

ಸುದ್ದಿಗೋಷ್ಠಿಗೆ ಮುನ್ನವೇ ಮಣಿಕಂಠ ರಾಠೋಡನ ವಶಕ್ಕೆ ಪಡೆದ ಪೊಲೀಸರು

ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ನನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಆರೋಪ ಮಾಡಿರುವುದಕ್ಕೆ ಸಂಬಂಧಿಸಿದಂತೆ ಮಣಿಕಂಠ್ ರಾಠೋಡ್ ಸುದ್ದಿಗೋಷ್ಠಿ ಕರೆದಿದ್ದರು. ಆದರೆ ಸುದ್ದಿಗೋಷ್ಠಿಗೆ ಆಗಮಿಸುವ ಮುನ್ನವೇ ಮಣಿಕಂಠ್ ರಾಠೋಡ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಲಬುರಗಿ ನಗರದ ಭಾರತ್ ಪ್ರೈಡ್ ಅಪಾರ್ಟ್ಮೆಂಟ್‌ನಲ್ಲಿದ್ದ ಮಣಿಕಂಠ್ ರಾಠೋಡ್ ನನ್ನು ಇಂದು, ಗುರುವಾರ ಚೌಕ್ … Continued

ಧಾರ್ಮಿಕ ಭಾವನೆಗಳಿಗೆ ಧಕ್ಕೆ : ಉದಯನಿಧಿ, ಪ್ರಿಯಾಂಕ್‌ ಖರ್ಗೆ ವಿರುದ್ಧ ಪ್ರಕರಣ ದಾಖಲು

ನವದೆಹಲಿ : ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತು ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಕುರಿತು ಉದಯನಿಧಿ ಸ್ಟಾಲಿನ್ ಕರೆ ನೀಡಿದ್ದಕ್ಕಾಗಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ ಮತ್ತು ಅವರ ಹೇಳಿಕೆಯನ್ನು … Continued

ರಾಹುಲ್ ಗಾಂಧಿ ವೀಡಿಯೊ ಪೋಸ್ಟ್‌ : ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಐಟಿ ಸೆಲ್ ಮುಖ್ಯಸ್ಥ ಮಾಳವೀಯ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ದೂರು

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಮತ್ತು ಬಿಜೆಪಿ ಚಂಡೀಗಢ ಅಧ್ಯಕ್ಷ ಅರುಣ ಸೂದ್ ವಿರುದ್ಧ ಕರ್ನಾಟಕ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸೋಮವಾರ ದೂರು ನೀಡಿದ್ದಾರೆ. ರಾಹುಲ್ ಗಾಂಧಿ ವಿರುದ್ಧ ದುರುದ್ದೇಶಪೂರಿತ ಪೋಸ್ಟ್ ಮಾಡಿದ್ದಾರೆ, ವಿಶೇಷವಾಗಿ ಅನಿಮೇಟೆಡ್ ವೀಡಿಯೊವನ್ನು … Continued

ಸರ್ಕಾರದ ಯಾವುದೇ ಯೋಜನೆಗಳು ಪುಗಸಟ್ಟೆ ಸಿಗಲ್ಲ, ಮಾನದಂಡ ಇರಬೇಕಾಗುತ್ತದೆ : ಪ್ರಿಯಾಂಕ ಖರ್ಗೆ

ಬೆಂಗಳೂರು : ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ಉಚಿಯವಾಗಿ ಅನ್ವಯ ಎಂದು ನಾವು ಎಲ್ಲಿಯೂ ಹೇಳಿಲ್ಲ. ಸರ್ಕಾರದ ಯಾವುದೇ ಯೋಜನೆಯನ್ನು ಹಾಗೆಯೇ ಕೊಡುವುದಿಲ್ಲ. ಅದಕ್ಕೆ ಕೆಲವು ಮನದಂಡಗಳು ಇರಬೇಕಾಗುತ್ತದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಯಾರಿಗೆ ಸಿಗಬೇಕು ಹಾಗೂ ಯಾರಿಗೆ ಸಿಗಬಾರದು … Continued