“ಅಮೇಥಿ ನನ್ನನ್ನು ಬಯಸಿದರೆ…”: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸುಳಿವು ನೀಡಿದ ಗಾಂಧಿ ಕುಟುಂಬದ ಅಳಿಯ

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅವರು ತಮ್ಮ ರಾಜಕೀಯ ಪಾದಾರ್ಪಣೆಯ ಸುಳಿವು ನೀಡಿದ್ದಾರೆ. ಈ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಕಾಂಗ್ರೆಸ್‌ ಭದ್ರಕೋಟೆಯಾದ ಅಮೇಥಿಯಿಂದ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಗುರುವಾರ “ನಾನು ಸಂಸದನಾಗಲು ಬಯಸಿದರೆ ನಾನು ಅವರನ್ನು ಪ್ರತಿನಿಧಿಸಬೇಕೆಂದು ಅಮೇಥಿಯ ಜನರು ನಿರೀಕ್ಷಿಸುತ್ತಾರೆ ಎಂದು ಹೇಳಿದ್ದಾರೆ. ರಾಯಬರೇಲಿ, … Continued

ಲೋಕಸಭೆ ಚುನಾವಣೆ ಸ್ಪರ್ಧಾ ಕಣಕ್ಕೆ ಪ್ರಿಯಾಂಕಾ ಗಾಂಧಿ ಎಂಟ್ರಿ..? ಮಗಳಿಗಾಗಿ ರಾಯ್ಬರೇಲಿ ಕ್ಷೇತ್ರ ಬಿಟ್ಕೊಟ್ಟು ರಾಜ್ಯಸಭೆಗೆ ಸ್ಪರ್ಧೆ ಮಾಡ್ತಾರಾ ಸೋನಿಯಾ ಗಾಂಧಿ..?!

ನವದೆಹಲಿ: ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಮೂಲಗಳು ತಿಳಿಸಿವೆ. ಪ್ರಸ್ತುತ, ಅವರು ರಾಯ್‌ಬರೇಲಿ ಕ್ಷೇತ್ರದ ಲೋಕಸಭಾ ಸದಸ್ಯರಾಗಿದ್ದಾರೆ. ಬಿಹಾರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜ್ಯಸಭಾ ಸಂಸದ ಅಖಿಲೇಶ್ ಪ್ರಸಾದ್ ಸಿಂಗ್ ನಾಮನಿರ್ದೇಶನಗೊಳ್ಳಬಹುದು. ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಕಣಕ್ಕಿಳಿಯುವ ಸಾಧ್ಯತೆಯಿರುವ ಇತರ ನಾಯಕರಲ್ಲಿ ಅಭಿಷೇಕ್ ಮನು ಸಿಂಘ್ವಿ ಮತ್ತು … Continued

2024ರ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ಸಿನಲ್ಲಿ ಸಾಂಸ್ಥಿಕ ಪುನರ್ರಚನೆ : ಸಚಿನ್ ಪೈಲಟ್‌ಗೆ ಪ್ರಮುಖ ಪಾತ್ರ

ನವದೆಹಲಿ: ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್‌ ಪ್ರಮುಖ ಸಾಂಸ್ಥಿಕ ಪುನರ್ರಚನೆಗೆ ಮುಂದಾಗಿದ್ದು, ಸಚಿನ್ ಪೈಲಟ್ ಅವರನ್ನು ಛತ್ತೀಸ್‌ಗಢದ ಉಸ್ತುವಾರಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ ಅವರನ್ನು ಉತ್ತರ ಪ್ರದೇಶದ ಉಸ್ತುವಾರಿಯಾಗಿ ನೇಮಿಸಲಾಗಿದ್ದು, ಪ್ರಿಯಾಂಕಾ ಗಾಂಧಿ ಅವರ ಸ್ಥಾನಕ್ಕೆ ಅವರನ್ನು ನೇಮಿಸಲಾಗಿದೆ. ಹಿರಿಯ ನಾಯಕ ಮುಕುಲ್ … Continued

ಅತ್ಯಾಚಾರ ಕುರಿತ ರಮೇಶ್ ಕುಮಾರ್ ಹೇಳಿಕೆಗೆ ಪ್ರಿಯಾಂಕಾ ಗಾಂಧಿ, ಖರ್ಗೆ ಖಂಡನೆ

ನವದೆಹಲಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅತ್ಯಾಚಾರ ಕುರಿತು ನೀಡಿದ ಹೇಳಿಕೆ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿಯಾದ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಮೇಶ್ ಕುಮಾರ್ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆಯಾಗಿ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ ‘ರಮೇಶ್​ಕುಮಾರ್ ಅವರು … Continued