ಎಎಪಿಗೆ ಆಘಾತ : ಪಕ್ಷದ ಮುಖ್ಯ ವಕ್ತಾರೆ ಪ್ರಿಯಾಂಕಾ ಕಕ್ಕರ್ ರಾಜೀನಾಮೆ; ಕಾಂಗ್ರೆಸ್ ಸೇರ್ಪಡೆ
ನವದೆಹಲಿ: ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಶನಿವಾರ ಹಿನ್ನಡೆಯಾಗಿದ್ದು, ಪಕ್ಷದ ಮುಖ್ಯ ರಾಷ್ಟ್ರೀಯ ವಕ್ತಾರರಾದ ಪ್ರಿಯಾಂಕಾ ಕಕ್ಕರ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ದೆಹಲಿ ಕಾಂಗ್ರೆಸ್ ಘಟಕದ ಅಧ್ಯಕ್ಷ ದೇವೇಂದ್ರ ಯಾದವ್, ಹಿರಿಯ ನಾಯಕರಾದ ರಾಜೀವ್ ಶುಕ್ಲಾ, ನಸೀರ್ ಹುಸೇನ್ ಹಾಗೂ ಪವನ್ ಖೇರಾ ಅವರ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಪ್ರಿಯಾಂಕಾ … Continued