ರಾಬರ್ಟ್ ವಾದ್ರಾಗೆ ಕೊರೊನಾ ಸೋಂಕು.. ಪ್ರಿಯಾಂಕಾ ಗಾಂಧಿ ಹೋಮ್‌ಕ್ವಾರಂಟೈನ್
ನವ ದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಪ್ರಿಯಾಂಕಾ ಗಾಂಧಿ ಕೂಡ ಹೋಮ್ ಕ್ವಾರಂಟೈನ್ಗೆ ಒಳಗಾಗಿದ್ದಾರೆ. ತಮಗೆ ಕೊರೋನಾ ಸೋಂಕು ದೃಢಪಟ್ಟಿದ್ದರ ಕುರಿತು ರಾಬರ್ಟ್ ವಾದ್ರಾ ಫೇಸ್ಬುಕ್ ಮೂಲಕ ಅಧಿಕೃತ ಪಡಿಸಿದ್ದರು. ಪರೀಕ್ಷೆ ವೇಳೆ ಕೋವಿಡ್ ದೃಢಪಟ್ಟಿರುವುದಾಗಿ ತಿಳಿಸಿದ್ದರು. ರಾಬರ್ಟ್ ವಾದ್ರಾಗೆ … Continued