ಮಾರ್ಚ್‌ 22ರಂದು ಕರ್ನಾಟಕ ಬಂದ್‌

ಬೆಂಗಳೂರು: ಬೆಳಗಾವಿ ಹಾಗೂ ಮರಾಠಿ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಪರ ಹೋರಾಟಗಾರ ವಾಟಾಳ ನಾಗರಾಜ (Vatal Nagaraj) ಅವರು ಪ್ರತಿಭಟನೆಗೆ ಕರೆ ನೀಡಿದ್ದಾರೆ. ಇದರ ಭಾಗವಾಗಿ ಮಾ. 3ರಂದು ರಾಜಭವನಕ್ಕೆ ಮುತ್ತಿಗೆ ಹಾಕಲಾಗುವುದು ಹಾಗೂ ಮಾರ್ಚ್‌ 22ರಂದು ಅಖಂಡ ಕರ್ನಾಟಕ ಬಂದ್ (Karnataka Bandh) ಮಾಡುವುದಾಗಿ ಘೋಷಿಸಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ತನ್ನ ನೇತೃತ್ವದಲ್ಲಿ ನಡೆದ ಕನ್ನಡಪರ ಸಂಘಟನೆಗಳ … Continued