ಭಾರತದಲ್ಲಿ ಖಾಲಿಸ್ತಾನಿ ಪರ ಟ್ವಿಟರ್ ಖಾತೆಗಳನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರ
ನವದೆಹಲಿ: ಖಾಲಿಸ್ತಾನಿ ಪ್ರತಿಪಾದಕ ಅಮೃತಪಾಲ್ ಸಿಂಗ್ ವಿರುದ್ಧದ ಪೊಲೀಸ್ ಕ್ರಮ ವಿರೋಧಿಸಿ ಪ್ರತಿಭಟನೆಗಳ ನಂತರ ಭಾರತದಲ್ಲಿ ಕೆನಡಾದ ನ್ಯೂ ಡೆಮಾಕ್ರಟಿಕ್ ಪಕ್ಷದ ನಾಯಕ ಜಗ್ಮೀತ್ ಸಿಂಗ್ ಸೇರಿದಂತೆ ಖಾಲಿಸ್ತಾನ್ ಪರ ಟ್ವಿಟರ್ ಖಾತೆಗಳನ್ನು ಬ್ಲಾಕ್ ಮಾಡಲಾಗಿದೆ. ಖಾಲಿಸ್ತಾನಿ ಘಟಕಗಳು ವಿದೇಶಿ ರಾಷ್ಟ್ರಗಳಲ್ಲಿನ ಭಾರತೀಯ ಕಾನ್ಸುಲೇಟ್‌ಗಳು ಮತ್ತು ಹೈಕಮಿಷನ್‌ಗಳ ಮೇಲೆ ದಾಳಿ ಮಾಡಿ ಧ್ವಂಸಗೊಳಿಸುತ್ತಿರುವ ಸಮಯದಲ್ಲಿ ಇದು … Continued