ಕಾಶ್ಮೀರ ಪ್ರತ್ಯೇಕತಾವಾದಿ ಸೈಯದ್ ಅಲಿ ಶಾ ಗೀಲಾನಿ ಮೊಮ್ಮಗ ಸರ್ಕಾರಿ ಹುದ್ದೆಯಿಂದ ವಜಾ
ಶ್ರೀನಗರ: ಪ್ರತ್ಯೇಕತಾವಾದಿ ನಾಯಕ ಮತ್ತು ಹುರಿಯತ್ ಅಧ್ಯಕ್ಷ ಸಯ್ಯದ್ ಅಲಿ ಗಿಲಾನಿ ನಿಧನರಾದ ಒಂದು ತಿಂಗಳ ನಂತರ, ಅವರ ಮೊಮ್ಮಗ ಅನೀಸ್-ಉಲ್-ಇಸ್ಲಾಂ ಅವರನ್ನು ಶನಿವಾರ ಸರ್ಕಾರಿ ಸೇವೆಯಿಂದ ವಜಾಗೊಳಿಸಲಾಗಿದೆ. ಶೇರ್-ಇ-ಕಾಶ್ಮೀರ ಅಂತಾರಾಷ್ಟ್ರೀಯ ಕನ್ವೆನ್ಶನ್ ಸೆಂಟರ್(SKICC) ನಲ್ಲಿ ಸಂಶೋಧನಾ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಅನೀಸ್ ಅವರನ್ನು ಲೆಫ್ಟಿನೆಂಟ್ ಗವರ್ನರ್ ಆಡಳಿತ ವಜಾಗೊಳಿಸಿದೆ. ದೋಡಾದ ಶಿಕ್ಷಕನನ್ನು ಕೂಡ ಸರ್ಕಾರ … Continued