ಅಯೋಧ್ಯೆ ರಾಮ ಮಂದಿರ ಸ್ಫೋಟಿಸುವುದಾಗಿ ಬೆದರಿಕೆ; ತನಿಖೆಗೆ ಆದೇಶ

ಅಯೋಧ್ಯಾ : ನೂತನವಾಗಿ ನಿರ್ಮಿಸಿ ಕಳೆದ ವರ್ಷ ಉದ್ಘಾಟನೆಗೊಂಡ ಅಯೋಧ್ಯೆಯ ರಾಮ ಮಂದಿರ ದೇವಾಲಯವನ್ನು ಸ್ಫೋಟಿಸುವುದಾಗಿ ಬೆದರಿಕೆ ಪತ್ರ ಬಂದಿದೆ. ನಂತರ, ದೇವಾಲಯಕ್ಕೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಅಯೋಧ್ಯೆಯ ಸೈಬರ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ದೂರು ಸ್ವೀಕರಿಸಿದ ನಂತರ, ಸೈಬರ್ ಸೆಲ್ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದೆ. ವರದಿಗಳ ಪ್ರಕಾರ, ಶ್ರೀ ರಾಮ ಜನ್ಮಭೂಮಿ ತೀರ್ಥ … Continued

ರನ್ಯಾ ರಾವ್‌ ಚಿನ್ನ ಕಳ್ಳಸಾಗಣೆ ಪ್ರಕರಣ | ಪ್ರೋಟೋಕಾಲ್ ದುರ್ಬಳಕೆ ; ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ತನಿಖೆಗೆ ಆದೇಶ

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ದುರ್ಬಳಕೆ ಮಾಡಿಕೊಂಡ ಬಗ್ಗೆ ತನಿಖೆ ನಡೆಸಿ ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ ಎಂದು ವರದಿ  ತಿಳಿಸಿದೆ. ಅಲ್ಲದೆ, ರನ್ಯಾ ರಾವ್‌ ಮಲತಂದೆ ಡಿಜಿಪಿ ರಾಮಚಂದ್ರ … Continued

ದೆಹಲಿ ಚುನಾವಣೆ | ತಮ್ಮ ನಾಯಕರಿಗೆ ಬಿಜೆಪಿಯಿಂದ 15 ಕೋಟಿ ರೂ.ಆಮಿಷ ; ಎಎಪಿ ಆರೋಪದ ನಂತರ ಎಸಿಬಿ ತನಿಖೆಗೆ ಆದೇಶಿಸಿದ ದೆಹಲಿ ಎಲ್‌ ಜಿ

ನವದೆಹಲಿ : ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ(ಫೆಬ್ರವರಿ 8)ಕ್ಕೆ ಮುಂಚಿತವಾಗಿ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಖರೀದಿಸಲು ಪ್ರಯತ್ನಿಸಿದೆ ಎಂಬ ಎಎಪಿ ಆರೋಪದ ಕುರಿತು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಇಂದು, ಶುಕ್ರವಾರ ತನಿಖೆಗೆ ಅನುಮತಿ ನೀಡಿದ್ದಾರೆ. ಎಎಪಿಯ ಆರೋಪಗಳು ಮಾನಹಾನಿಕರವಾಗಿವೆ ಮತ್ತು ಚುನಾವಣಾ ಫಲಿತಾಂಶಗಳಿಗೆ ಮುಂಚಿತವಾಗಿ ಪಕ್ಷದ ಪ್ರತಿಷ್ಠೆಯನ್ನು ಹಾಳುಮಾಡುವ ಉದ್ದೇಶಗಳನ್ನು ಹೊಂದಿವೆ ಎಂದು … Continued

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ತನಿಖೆಗೆ ಕೋರಿ ʼಲೋಕಪಾಲʼಕ್ಕೆ ಪತ್ರ ಬರೆದ ಬಿಜೆಪಿ ಸಂಸದ

ನವದೆಹಲಿ: ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಉದ್ಯಮಿಯೊಬ್ಬರಿಂದ “ನಗದು ಮತ್ತು ಉಡುಗೊರೆಗಳಿಗೆ ಬದಲಾಗಿ ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಿದ್ದಾರೆ” ಎಂದು ಆರೋಪಿಸಿದ ನಂತರ, ಬಿಜೆಪಿ ಸಂಸದ ನಿಶಿಕಾಂತ ದುಬೆ ಈಗ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಶನಿವಾರ, ಅವರು ಭ್ರಷ್ಟಾಚಾರ ನಿಗ್ರಹ ಪ್ರಾಧಿಕಾರವಾದ ಲೋಕಪಾಲಕ್ಕೆ ತೆರಳಿ, “ನಗದು ಮತ್ತು ಉಡುಗೊರೆಗಳಿಗೆ ಬದಲಾಗಿ ಸಂಸತ್ತಿನಲ್ಲಿ ಪ್ರಶ್ನೆಗಳನ್ನು … Continued