ಸರ್ಕಾರಿ ಹಾಸ್ಟೆಲ್‌ನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಂದ ಮದ್ಯದ ಪಾರ್ಟಿ: ಫೋಟೋ ವೈರಲ್‌ ಆದ ನಂತ್ರ ತನಿಖೆ ಆರಂಭ

ಹೈದರಾಬಾದ್‌: ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳ ಚಿತ್ರಗಳು ವೈರಲ್ ಆಗಿವೆ. ದಂಡೇಪಲ್ಲಿಯ ಬಾಲಕರ ವಸತಿ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳು ವಿದಾಯ ಪಾರ್ಟಿ ವೇಳೆ ಬಿಯರ್ ಸೇವಿಸುತ್ತಿರುವ ಘಟನೆ ವರದಿಯಾಗಿದೆ. 10ನೇ ತರಗತಿಯ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಬೀಳ್ಕೊಡುಗೆ ಪಾರ್ಟಿಯನ್ನು ಆಯೋಜಿಸಲು ಬಯಸಿದ್ದರು. ಅಭಿವೃದ್ಧಿ ಅಧಿಕಾರಿ ಭಗವತಿ ಮಾತನಾಡಿ, ”ಬೇಸಿಗೆ ರಜೆ … Continued