ಆರ್ ಎಸ್ ಎಸ್ ಮುಖಂಡ, ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೊ.ಕೃ. ನರಹರಿ ನಿಧನ
ಬೆಂಗಳೂರು:ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಮುಖಂಡ, ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೊ. ಕೃ. ನರಹರಿ ಅವರು ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಇಂದು, ಬುಧವಾರ (ಅಕ್ಟೋಬರ್ 8) ಬೆಳಗ್ಗೆ 4.30ಕ್ಕೆ ಕೃ. ನರಹರಿ ಅವರ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಆರ್‌ಎಸ್‌ಎಸ್ ಪ್ರಮುಖರು ಮತ್ತು ಬಿಜೆಪಿ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ. ಕೃ … Continued